Breaking News
recent

ಕೆ.ಎಸ್.ಎಲ್.ಸ್ವಾಮಿ ನಿಧನಕ್ಕೆ ಚಿತ್ರರಂಗದ ಗಣ್ಯರ ಕಂಬನಿ

ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಕೆ.ಎಸ್.ಎಲ್.ಸ್ವಾಮಿ ಕೊನೆಯುಸಿರೆಳೆದಿದ್ದಾರೆ. 

ಕೆ.ಎಸ್.ಎಲ್.ಸ್ವಾಮಿ ನಿಧನಕ್ಕೆ ಚಿತ್ರರಂಗದ ಗಣ್ಯರ ಕಂಬನಿ

ಶ್ವಾಸಕೋಶ ಸೋಂಕಿನಿಂದ ಬಳಲುತ್ತಿದ್ದ ಕಿಕ್ಕೇರಿ ಶಾಮಣ್ಣ ಲಕ್ಷ್ಮೀನರಸಿಂಹ ಸ್ವಾಮಿ (77) ಇಂದು ಮುಂಜಾನೆ 2 ಗಂಟೆ ಸುಮಾರಿಗೆ ಮೃತಪಟ್ಟಿದ್ದಾರೆ.
ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕರಾಗಿ, ನಿರ್ಮಾಪಕರಾಗಿ, ಗಾಯಕರಾಗಿ ಗುರುತಿಸಿಕೊಂಡಿದ್ದ ಕೆ.ಎಸ್.ಎಲ್.ಸ್ವಾಮಿ ಅವರ ನಿಧನ 'ಗಾಂಧಿನಗರ'ಕ್ಕೆ ತುಂಬಲಾರದ ನಷ್ಟವಾಗಿದೆ. [ ಹಿರಿಯ ನಿರ್ದೇಶಕ ಕೆ.ಎಸ್.ಎಲ್.ಸ್ವಾಮಿ ವಿಧಿವಶ]
ಕೆ.ಎಸ್.ಎಲ್.ಸ್ವಾಮಿ ಅವರ ಅಗಲಿಕೆಗೆ ಇಡೀ ಚಿತ್ರರಂಗ ಕಂಬನಿ ಮಿಡಿದಿದೆ. ಹ್ಯಾಟ್ರಿಕ್ ಹೀರೋ ಡಾ.ಶಿವರಾಜ್ ಕುಮಾರ್, ಪುನೀತ್ ರಾಜ್ ಕುಮಾರ್, ಹಿರಿಯ ನಟಿ ಜಯಂತಿ, ಹಿರಿಯ ನಟಿ ಲೀಲಾವತಿ, ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು, ರವಿಶಂಕರ್ ಸೇರಿದಂತೆ ಹಲವು ಗಣ್ಯರು ಕೆ.ಎಸ್.ಎಲ್.ಸ್ವಾಮಿ ಅವರ ಪಾರ್ಥೀವ ಶರೀರಕ್ಕೆ ನಮನ ಸಲ್ಲಿಸಿದ್ದಾರೆ. ಮುಂದೆ ಓದಿ......
Fresh Kannada

Fresh Kannada

No comments:

Post a Comment

Google+ Followers

Powered by Blogger.