Breaking News
recent

ಶಿವಣ್ಣ-ಸುದೀಪ್ ನಟನೆಯ ಚಿತ್ರದ ಟೈಟಲ್ ಏನು ಗೊತ್ತಾ?

ಸ್ಯಾಂಡಲ್‍ವುಡ್‍ನಲ್ಲಿ ಇದೇ ಮೊದಲ ಬಾರಿಗೆ ಇಬ್ಬರು ದಿಗ್ಜರಾದ ಶಿವರಾಜ್‍ಕುಮಾರ್ ಹಾಗೂ ಸುದೀಪ್ ಸಿನಿಮಾವೊಂದರಲ್ಲಿ ನಟಿಸುತ್ತಿದ್ದಾರೆ. ಇದೀಗ ಈ ಚಿತ್ರದ ಟೈಟಲ್ ಅಂತಿಮವಾಗಿದ್ದು, ನಾಳೆ ನಗರದಲ್ಲಿ ಅದ್ಧೂರಿಯಾಗಿ ಟೈಟಲ್ ಲಾಂಚ್ ಕಾರ್ಯಕ್ರಮ ನಡೆಯಲಿದೆ.
shivarajkumar and sudeep upcoming movie

ಶಿವಣ್ಣ ಹಾಗೂ ಸುದೀಪ್ ನಟನೆಯ ಚಿತ್ರಕ್ಕೆ ಕಲಿ ಎಂದು ಟೈಟಲ್ ಇಡಲಾಗಿದ್ದು, ನಾಳೆ ಟೈಟಲ್ ಲಾಂಚ್ ಕಾರ್ಯಕ್ರಮವನ್ನು ನಡೆಸಲು ಚಿತ್ರತಂಡ ನಿರ್ಧರಿಸಿದೆ. ಜೋಗಿ ಪ್ರೇಮ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆಗಳು ಹುಟ್ಟಿಕೊಂಡಿವೆ.
ಇದೇ ಮೊದಲ ಬಾರಿಗೆ ಹೈ ಬಜೆಟ್ ಚಿತ್ರವೊಂದು ಸೆಟ್ಟೇರುತ್ತಿದ್ದು, ಬರೋಬ್ಬರಿ 110 ಕೋಟಿ ರೂ. ವೆಚ್ಚದಲ್ಲಿ ಚಿತ್ರ ನಿರ್ಮಾಣವಾಗುತ್ತಿದೆ. ಸಿ. ಆರ್ ಮನೋಹರ್ ಈ ಚಿತ್ರ ನಿರ್ಮಾಣದ ಹೊಣೆಯನ್ನು ಹೊತ್ತಿದ್ದು, ಕೆಲವೇ ದಿನಗಳಲ್ಲಿ ಚಿತ್ರೀಕರಣ ಆರಂಭಿಸಲಿದೆ.
Fresh Kannada

Fresh Kannada

No comments:

Post a Comment

Google+ Followers

Powered by Blogger.