Breaking News
recent

ರಾಕಿಂಗ್ ಸ್ಟಾರ್ ಯಶ್-ರಾಧಿಕಾ ಪಂಡಿತ್ ಮದುವೆ ಫಿಕ್ಸ್

ರಾಕಿಂಗ್ ಸ್ಟಾರ್ ಯಶ್-ರಾಧಿಕಾ ಪಂಡಿತ್ ಮದುವೆ ಫಿಕ್ಸ್ ಆಗಿದ್ದು ರಿಯಲ್ ಲೈಫನಲ್ಲೂ `ಮಿಸ್ಟರ್ ಅಂಡ್ ಮಿಸಸ್ ರಾಮಾಚಾರಿ’ ಜೋಡಿ ಸಪ್ತಪದಿ ತುಳಿಯಲಿದ್ದಾರೆ.
Yash and Radhika

ವರಮಹಾಲಕ್ಷ್ಮಿ ಹಬ್ಬದ ದಿನ ನಿಶ್ಚಿತಾರ್ಥ ನಡೆಯಲಿದ್ದು ಡಿಸೆಂಬರ್‍ನಲ್ಲಿ ಅದ್ಧೂರಿ ವಿವಾಹಮಹೋತ್ಸವ ನಡೆಯಲಿದೆ.ಶುಕ್ರವಾರ ಗೋವಾದ ಖಾಸಗಿ ಹೋಟೆಲ್‍ನಲ್ಲಿ ನಿಶ್ಚಿತಾರ್ಥ ನಡೆಯಲಿದ್ದು ಕುಟುಂಬಸ್ಥರು, ಆಪ್ತರಿಗೆ ಮಾತ್ರ ಆಹ್ವಾನ ನೀಡಲಾಗಿದೆ.

ಡಿಸೆಂಬರ್‍ನಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಅದ್ದೂರಿ ಮದುವೆ ನಡೆಸಲು ಇಬ್ಬರ ಕುಟಂಬಸ್ಥರು ನಿರ್ಧರಿಸಿದ್ದಾರೆ

1. ಕಡೆಗೂ ತಮ್ಮ ಲವ್ ಸ್ಟೋರಿ ಸೀಕ್ರೆಟ್ ಬಿಚ್ಚಿಟ್ಟ ನಟ ಯಶ್.!

2. ರವಿಚಂದ್ರನ್ ಹಾಗೂ ಯಶ್ ನಡುವೆ ಮಾತಿನ ಜುಗಲ್ಬಂದಿ.!


Fresh Kannada

Fresh Kannada

No comments:

Post a Comment

Google+ Followers

Powered by Blogger.