Breaking News
recent

ಯಶ್-ರಾಧಿಕಾ ನಿಶ್ಚಿತಾರ್ಥಕ್ಕೆ ಕೋಟಿ ವೆಚ್ಚದಲ್ಲಿ ರೆಡಿಯಾದ ವೇದಿಕೆ

ಸುಮಾರು 5 ವರ್ಷ ಕಾಲ ಯಾರಿಗೂ ಗೊತ್ತಾಗದೇ ಸೈಲೆಂಟ್ ಆಗಿ ಜೋಡಿ ಹಕ್ಕಿಗಳಂತೆ ವಿಹರಿಸುತ್ತಿದ್ದ, ಯಶ್-ರಾಧಿಕಾ ಪಂಡಿತ್ ಅವರು ಇಂದು (ಆಗಸ್ಟ್ 12) ಕುಟುಂಬದವರ ಸಮ್ಮುಖದಲ್ಲಿ ನಿಶ್ಚಿತಾರ್ಥ ಮಾಡಿಕೊಳ್ಳುತ್ತಿದ್ದಾರೆ.
ಪ್ರೀತಿ-ಮದುವೆ ಬಗ್ಗೆ ಯಾರೇ ಪ್ರಶ್ನೆ ಮಾಡಿದ್ರೂ ಮೆಲ್ಲಗೆ ಜಾರಿಕೊಳ್ಳುತ್ತಿದ್ದ ರಾಕಿಂಗ್ ಸ್ಟಾರ್ ಯಶ್ ಅವರು ಇದೀಗ ಮನದನ್ನೆ ರಾಧಿಕಾ ಪಂಡಿತ್ ಅವರನ್ನು, ಹಿರಿಯರ ಸಮ್ಮುಖದಲ್ಲಿ ನಿಶ್ಚಿತಾರ್ಥ ಮಾಡಿಕೊಳ್ಳುವ ಮೂಲಕ ಎಲ್ಲರ ಬಾಯಿಗೂ ಬೀಗ ಜಡಿದಿದ್ದಾರೆ.[ನಟ ಯಶ್ - ರಾಧಿಕಾ ಪಂಡಿತ್ ಲವ್ ಸಕ್ಸಸ್: ನಿಶ್ಚಿತಾರ್ಥ ಫಿಕ್ಸ್.!]
ಅಂದಹಾಗೆ ಇಂದು ನಡೆಯುವ ಅದ್ಧೂರಿ ನಿಶ್ಚಿತಾರ್ಥಕ್ಕೆ ಈಗಾಗಲೇ ವೇದಿಕೆ ಸಿದ್ಧವಾಗಿದ್ದು, ಸ್ಯಾಂಡಲ್ ವುಡ್ ನ ಗಣ್ಯಾತೀ ಗಣ್ಯರು ಸಂಭ್ರಮದ ಕ್ಷಣದಲ್ಲಿ ಭಾಗಿಯಾಗುತ್ತಿದ್ದಾರೆ. 
Fresh Kannada

Fresh Kannada

No comments:

Post a Comment

Google+ Followers

Powered by Blogger.